Psalms · chapter 79 · verse 5
Psalm 79:5 in Kannada
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
Kartane, neenu yaavaagaloo kopa maadu vadoo ninna roshavu benkiya haage uriyu vadoo eshtaravarege?
Psalm 79:5 in English
- King James Version (KJV)
- How long, LORD? wilt thou be angry for ever? shall thy jealousy burn like fire?
- World English Bible (WEB)
- How long, LORD? Will you be angry forever? Will your jealousy burn like fire?
- American Standard Version (ASV)
- How long, O Jehovah? wilt thou be angry for ever? Shall thy jealousy burn like fire?
- Bible in Basic English (BBE)
- How long, O Lord? will you be angry for ever? will your wrath go on burning like fire?
- Darby Translation (DBY)
- How long, O Jehovah? wilt thou be angry for ever? Shall thy jealousy burn like fire?
- Webster's Bible (WBS)
- How long, LORD? wilt thou be angry for ever? shall thy jealousy burn like fire?
- Young's Literal Translation (YLT)
- Till when, O Jehovah? art Thou angry for ever? Thy jealousy doth burn as fire.
Read in context
- 3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- 4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- 5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- 6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- 7ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
Cross references
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Psalm 13:1–2 ಕೀರ್ತನೆಗಳು 13:1–2ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- Ezekiel 36:5 ಯೆಹೆಜ್ಕೇಲನು 36:5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
- Psalm 74:9–10 ಕೀರ್ತನೆಗಳು 74:9–10ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ. ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- Psalm 80:4 ಕೀರ್ತನೆಗಳು 80:4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- Deuteronomy 32:16 ಧರ್ಮೋಪದೇಶಕಾಂಡ 32:16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Psalm 103:9 ಕೀರ್ತನೆಗಳು 103:9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;