Skip to content
ThuthiThuthiThuthi
Psalms · chapter 79 · verse 8

Psalm 79:8 in Kannada

ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.

Poorvakaalada akramagalannu namage virodhavaagi jnyaapakamaadi kollabeda. Ninna antahkaranagalu bega nammannu edurugollalli; bahalavaagi kuggi hogiddeve.

Psalm 79:8 in English

King James Version (KJV)
O remember not against us former iniquities: let thy tender mercies speedily prevent us: for we are brought very low.
World English Bible (WEB)
Don’t hold the iniquities of our forefathers against us. Let your tender mercies speedily meet us, for we are in desperate need.
American Standard Version (ASV)
Remember not against us the iniquities of our forefathers: Let thy tender mercies speedily meet us; For we are brought very low.
Bible in Basic English (BBE)
Do not keep in mind against us the sins of our fathers; let your mercy come to us quickly, for we have been made very low.
Darby Translation (DBY)
Remember not against us the iniquities of [our] forefathers; let thy tender mercies speedily come to meet us: for we are brought very low.
Webster's Bible (WBS)
O remember not against us former iniquities: let thy tender mercies speedily succor us: for we are brought very low.
Young's Literal Translation (YLT)
Remember not for us the iniquities of forefathers, Haste, let Thy mercies go before us, For we have been very weak.

Read in context

  1. 6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
  2. 7ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
  3. 8ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
  4. 9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
  5. 10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
Read all of Psalm 79

Cross references

Original words (Hebrew)

Psalm 79:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.