Psalms · chapter 8 · verse 4
Psalm 8:4 in Kannada
ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
Manushyanannu nenasuva haage avanu eshtaravanu? Avanannu darshisuva haage manushyana maganu eshtaravanu?
Psalm 8:4 in English
- King James Version (KJV)
- What is man, that thou art mindful of him? and the son of man, that thou visitest him?
- World English Bible (WEB)
- what is man, that you think of him? What is the son of man, that you care for him?
- American Standard Version (ASV)
- What is man, that thou art mindful of him? And the son of man, that thou visitest him?
- Bible in Basic English (BBE)
- What is man, that you keep him in mind? the son of man, that you take him into account?
- Darby Translation (DBY)
- What is man, that thou art mindful of him? and the son of man, that thou visitest him?
- Webster's Bible (WBS)
- What is man, that thou art mindful of him? and the son of man, that thou visitest him?
- Young's Literal Translation (YLT)
- What [is] man that Thou rememberest him? The son of man that Thou inspectest him?
Read in context
- 2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- 3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
- 4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- 5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- 6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
Cross references
- Job 7:17 ಯೋಬನು 7:17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- Psalm 144:3 ಕೀರ್ತನೆಗಳು 144:3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- Hebrews 2:6–9 ಇಬ್ರಿಯರಿಗೆ 2:6–9ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು? ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Psalm 146:3 ಕೀರ್ತನೆಗಳು 146:3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Psalm 80:17 ಕೀರ್ತನೆಗಳು 80:17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Genesis 21:1 ಆದಿಕಾಂಡ 21:1ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Job 25:6 ಯೋಬನು 25:6ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Psalm 106:4 ಕೀರ್ತನೆಗಳು 106:4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.