Psalms · chapter 8 · verse 5
Psalm 8:5 in Kannada
ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Avanannu dootariginta svalpakadime maadi prabhaavavannoo ghanavannoo avanige kireetavaagi ittiddee.
Psalm 8:5 in English
- King James Version (KJV)
- For thou hast made him a little lower than the angels, and hast crowned him with glory and honour.
- World English Bible (WEB)
- For you have made him a little lower than the angels, and crowned him with glory and honor.
- American Standard Version (ASV)
- For thou hast made him but little lower than God, And crownest him with glory and honor.
- Bible in Basic English (BBE)
- For you have made him only a little lower than the gods, crowning him with glory and honour.
- Darby Translation (DBY)
- Thou hast made him a little lower than the angels, and hast crowned him with glory and splendour.
- Webster's Bible (WBS)
- For thou hast made him a little lower than the angels, and hast crowned him with glory and honor.
- Young's Literal Translation (YLT)
- And causest him to lack a little of Godhead, And with honour and majesty compassest him.
Read in context
- 3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
- 4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- 5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- 6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- 7ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
Cross references
- Hebrews 2:7 ಇಬ್ರಿಯರಿಗೆ 2:7ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Genesis 1:26–27 ಆದಿಕಾಂಡ 1:26–27ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Philippians 2:7–11 ಫಿಲಿಪ್ಪಿಯವರಿಗೆ 2:7–11ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Hebrews 2:16 ಇಬ್ರಿಯರಿಗೆ 2:16ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
- Ephesians 1:21 ಎಫೆಸದವರಿಗೆ 1:21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- Psalm 21:3–5 ಕೀರ್ತನೆಗಳು 21:3–5ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ. ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ. ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- Psalm 103:4 ಕೀರ್ತನೆಗಳು 103:4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- 1 Peter 1:20–21 1 ಪೇತ್ರನು 1:20–21ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Psalm 45:1–3 ಕೀರ್ತನೆಗಳು 45:1–3ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ. ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ. ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.