Psalms · chapter 8 · verse 6
Psalm 8:6 in Kannada
ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
Ninna kaikelasagala mele avanannu aaluvante maadiddee;
Psalm 8:6 in English
- King James Version (KJV)
- Thou madest him to have dominion over the works of thy hands; thou hast put all [things] under his feet:
- World English Bible (WEB)
- You make him ruler over the works of your hands. You have put all things under his feet:
- American Standard Version (ASV)
- Thou makest him to have dominion over the works of thy hands; Thou hast put all things under his feet:
- Bible in Basic English (BBE)
- You have made him ruler over the works of your hands; you have put all things under his feet;
- Darby Translation (DBY)
- Thou hast made him to rule over the works of thy hands; thou hast put everything under his feet:
- Webster's Bible (WBS)
- Thou hast made him to have dominion over the works of thy hands; thou hast put all [things] under his feet:
- Young's Literal Translation (YLT)
- Thou dost cause him to rule Over the works of Thy hands, All Thou hast placed under his feet.
Read in context
- 4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- 5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- 6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- 7ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
- 8ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
Cross references
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Hebrews 2:8 ಇಬ್ರಿಯರಿಗೆ 2:8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Genesis 9:2 ಆದಿಕಾಂಡ 9:2ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- 1 Corinthians 15:24–27 1 ಕೊರಿಂಥದವರಿಗೆ 15:24–27ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.