Psalms · chapter 8 · verse 9
Psalm 8:9 in Kannada
ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
O kartane, namma kartane, ninna hesaru bhoomiyallellaa eshto shreshthavaagide.
Psalm 8:9 in English
- King James Version (KJV)
- O LORD our Lord, how excellent [is] thy name in all the earth!
- World English Bible (WEB)
- LORD, our Lord, how majestic is your name in all the earth!
- American Standard Version (ASV)
- O Jehovah, our Lord, How excellent is thy name in all the earth!
- Bible in Basic English (BBE)
- O Lord, our Lord, how noble is your name in all the earth!
- Darby Translation (DBY)
- Jehovah our Lord, how excellent is thy name in all the earth!
- Webster's Bible (WBS)
- O LORD our Lord, how excellent [is] thy name in all the earth!
- Young's Literal Translation (YLT)
- Jehovah, our Lord, How honourable Thy name in all the earth!
Read in context
- 7ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
- 8ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- 9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
Cross references
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Job 11:7 ಯೋಬನು 11:7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.