Psalms · chapter 80 · verse 1
Psalm 80:1 in Kannada
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
Yosephyarannu mandeyante nadisuvaatane, israayelyara kurubane, kivigodu; keroobigala madhyadalli vaasisuvaatane, prakaashisu.
Psalm 80:1 in English
- King James Version (KJV)
- To the chief Musician upon Shoshannim-eduth, A Psalm of Asaph. Give ear, O Shepherd of Israel, thou that leadest Joseph like a flock; thou that dwellest [between] the cherubims, shine forth.
- World English Bible (WEB)
- For the Chief Musician. To the tune of “The Lilies of the Covenant.” A Psalm by Asaph. Hear us, Shepherd of Israel, you who lead Joseph like a flock, you who sit above the cherubim, shine out.
- American Standard Version (ASV)
- For the Chief Musician; set to Shoshannim Eduth. A Psalm of Asaph. Give ear, O Shepherd of Israel, Thou that leadest Joseph like a flock; Thou that sittest [above] the cherubim, shine forth.
- Bible in Basic English (BBE)
- To the chief music-maker; put to Shoshannim-eduth. Of Asaph. A Psalm. Give ear, O Keeper of Israel, guiding Joseph like a flock; you who have your seat on the winged ones, let your glory be seen.
- Darby Translation (DBY)
- To the chief Musician. On Shoshannim-Eduth. Of Asaph. A Psalm. Give ear, O Shepherd of Israel, thou that leadest Joseph like a flock; thou that sittest [between] the cherubim, shine forth.
- Webster's Bible (WBS)
- To the chief Musician upon Shoshannim Eduth, A Psalm of Asaph. Give ear, O Shepherd of Israel, thou that leadest Joseph like a flock; thou that dwellest [between] the cherubim, shine forth.
- Young's Literal Translation (YLT)
- To the Overseer. — 'On the Lilies.' A testimony of Asaph. — A Psalm. Shepherd of Israel, give ear, Leading Joseph as a flock, Inhabiting the cherubs — shine forth,
Read in context
- 1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- 2ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- 3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Cross references
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Isaiah 63:11 ಯೆಶಾಯ 63:11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- 2 Samuel 6:2 2 ಸಮುವೇಲನು 6:2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- Exodus 25:20–22 ವಿಮೋಚನಕಾಂಡ 25:20–22ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.