Psalms · chapter 80 · verse 11
Psalm 80:11 in Kannada
ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
Adu tanna rembegalannu samudrada varegoo tanna balligalannu nadigoo haradisitu.
Psalm 80:11 in English
- King James Version (KJV)
- She sent out her boughs unto the sea, and her branches unto the river.
- World English Bible (WEB)
- It sent out its branches to the sea, its shoots to the River.
- American Standard Version (ASV)
- It sent out its branches unto the sea, And its shoots unto the River.
- Bible in Basic English (BBE)
- It sent out its arms to the Sea, and its branches to the River.
- Darby Translation (DBY)
- It sent out its boughs unto the sea, and its shoots unto the river.
- Webster's Bible (WBS)
- She sent out her boughs to the sea, and her branches to the river.
- Young's Literal Translation (YLT)
- It sendeth forth its branches unto the sea, And unto the river its sucklings.
Read in context
- 9ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.
- 10ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.
- 11ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- 12ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
- 13ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
Cross references
- Psalm 72:8 ಕೀರ್ತನೆಗಳು 72:8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- 1 Chronicles 18:3 1 ಪೂರ್ವಕಾಲವೃತ್ತಾಂತ 18:3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ