Psalms · chapter 80 · verse 12
Psalm 80:12 in Kannada
ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
Maarga dalli haadu hoguvavarellaru adannu keeluva haage yaake adara beligalannu neenu muridu bittiddee?
Psalm 80:12 in English
- King James Version (KJV)
- Why hast thou [then] broken down her hedges, so that all they which pass by the way do pluck her?
- World English Bible (WEB)
- Why have you broken down its walls, so that all those who pass by the way pluck it?
- American Standard Version (ASV)
- Why hast thou broken down its walls, So that all they that pass by the way do pluck it?
- Bible in Basic English (BBE)
- Why are its walls broken down by your hands, so that all who go by may take its fruit?
- Darby Translation (DBY)
- Why hast thou broken down its fences, so that all who pass by the way do pluck it?
- Webster's Bible (WBS)
- Why hast thou [then] broke down her hedges, so that all they who pass by the way do pluck her?
- Young's Literal Translation (YLT)
- Why hast Thou broken down its hedges, And all passing by the way have plucked it?
Read in context
- 10ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.
- 11ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- 12ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
- 13ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
- 14ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
Cross references
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Psalm 89:40–41 ಕೀರ್ತನೆಗಳು 89:40–41ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- Luke 20:16 ಲೂಕನು 20:16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- Isaiah 18:5–6 ಯೆಶಾಯ 18:5–6ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Nahum 2:2 ನಹೂಮ 2:2ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.