Psalms · chapter 80 · verse 15
Psalm 80:15 in Kannada
ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
Ninna balagai netta sasiyannoo neenu ninage balapadisi konda kombeyannoo paraamarisu.
Psalm 80:15 in English
- King James Version (KJV)
- And the vineyard which thy right hand hath planted, and the branch [that] thou madest strong for thyself.
- World English Bible (WEB)
- the stock which your right hand planted, the branch that you made strong for yourself.
- American Standard Version (ASV)
- And the stock which thy right hand planted, And the branch that thou madest strong for thyself.
- Bible in Basic English (BBE)
- Even to the tree which was planted by your right hand, and to the branch which you made strong for yourself.
- Darby Translation (DBY)
- Even the stock which thy right hand hath planted, and the young plant thou madest strong for thyself.
- Webster's Bible (WBS)
- And the vineyard which thy right hand planted, and the branch [that] thou madest strong for thyself.
- Young's Literal Translation (YLT)
- And the root that Thy right hand planted, And the branch Thou madest strong for Thee,
Read in context
- 13ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
- 14ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
- 15ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
- 16ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- 17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
Cross references
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Zechariah 6:12 ಜೆಕರ್ಯ 6:12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
- Psalm 80:8 ಕೀರ್ತನೆಗಳು 80:8ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Mark 12:1 ಮಾರ್ಕನು 12:1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Isaiah 49:5 ಯೆಶಾಯ 49:5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- Psalm 89:21 ಕೀರ್ತನೆಗಳು 89:21ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
- Isaiah 5:1–2 ಯೆಶಾಯ 5:1–2ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.