Skip to content
ThuthiThuthiThuthi
Psalms · chapter 80 · verse 16

Psalm 80:16 in Kannada

ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.

Adu eega koyyalpattu benkiyinda sudalpattide; ninna baayi gadarikeyinda avaru naashavaaguttaare.

Psalm 80:16 in English

King James Version (KJV)
[It is] burned with fire, [it is] cut down: they perish at the rebuke of thy countenance.
World English Bible (WEB)
It’s burned with fire. It’s cut down. They perish at your rebuke.
American Standard Version (ASV)
It is burned with fire, it is cut down: They perish at the rebuke of thy countenance.
Bible in Basic English (BBE)
It is burned with fire; it is cut down: they are made waste by the wrath of your face.
Darby Translation (DBY)
It is burned with fire, it is cut down; they perish at the rebuke of thy countenance.
Webster's Bible (WBS)
[It is] burnt with fire, [it is] cut down: they perish at the rebuke of thy countenance.
Young's Literal Translation (YLT)
Burnt with fire — cut down, From the rebuke of Thy face they perish.

Read in context

  1. 14ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
  2. 15ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
  3. 16ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
  4. 17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
  5. 18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Read all of Psalm 80

Cross references

Original words (Hebrew)

Psalm 80:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.