Skip to content
ThuthiThuthiThuthi
Psalms · chapter 80 · verse 17

Psalm 80:17 in Kannada

ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.

Ninna balagai manushyana mele haudu, neenu ninage balapadisikonda manushya putrana mele ninna kai irali.

Psalm 80:17 in English

King James Version (KJV)
Let thy hand be upon the man of thy right hand, upon the son of man [whom] thou madest strong for thyself.
World English Bible (WEB)
Let your hand be on the man of your right hand, on the son of man whom you made strong for yourself.
American Standard Version (ASV)
Let thy hand be upon the man of thy right hand, Upon the son of man whom thou madest strong for thyself.
Bible in Basic English (BBE)
Let your hand be on the man of your right hand, on the son of man whom you made strong for yourself.
Darby Translation (DBY)
Let thy hand be upon the man of thy right hand, upon the son of man whom thou hast made strong for thyself.
Webster's Bible (WBS)
Let thy hand be upon the man of thy right hand, upon the son of man [whom] thou madest strong for thyself.
Young's Literal Translation (YLT)
Let Thy hand be on the man of Thy right hand, On the son of man Thou hast strengthened for Thyself.

Read in context

  1. 15ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
  2. 16ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
  3. 17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
  4. 18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
  5. 19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Read all of Psalm 80

Cross references

Original words (Hebrew)

Psalm 80:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.