Skip to content
ThuthiThuthiThuthi
Psalms · chapter 80 · verse 18

Psalm 80:18 in Kannada

ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

Aaga naavu ninninda hindiru guvadilla; nammannu badukisu, aaga ninna hesarannu kareyuvevu.sainyagala devaraada o kartane, matte nammannu tirugisi ninna mukhavannu prakaashisa maadu; aaga naavu rakshisalpaduvevu.

Psalm 80:18 in English

King James Version (KJV)
So will not we go back from thee: quicken us, and we will call upon thy name.
World English Bible (WEB)
So we will not turn away from you. Revive us, and we will call on your name.
American Standard Version (ASV)
So shall we not go back from thee: Quicken thou us, and we will call upon thy name.
Bible in Basic English (BBE)
So will we not be turned back from you; keep us in life, and we will give praise to your name.
Darby Translation (DBY)
So will we not go back from thee. Revive us, and we will call upon thy name.
Webster's Bible (WBS)
So will we not go back from thee: revive us, and we will call upon thy name.
Young's Literal Translation (YLT)
And we do not go back from Thee, Thou dost revive us, and in Thy name we call.

Read in context

  1. 16ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
  2. 17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
  3. 18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
  4. 19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Read all of Psalm 80

Cross references

Original words (Hebrew)

Psalm 80:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.