Psalms · chapter 80 · verse 19
Psalm 80:19 in Kannada
ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Sainyagala devaraada o kartane, matte nammannu tirugisi ninna mukhavannu prakaashisa maadu; aaga naavu rakshisalpaduvevu.
Psalm 80:19 in English
- King James Version (KJV)
- Turn us again, O LORD God of hosts, cause thy face to shine; and we shall be saved.
- World English Bible (WEB)
- Turn us again, LORD God of Armies. Cause your face to shine, and we will be saved.
- American Standard Version (ASV)
- Turn us again, O Jehovah God of hosts; Cause thy face to shine, and we shall be saved.
- Bible in Basic English (BBE)
- Take us back, O Lord God of armies; let us see the shining of your face, and let us be safe.
- Darby Translation (DBY)
- Restore us, O Jehovah, God of hosts; cause thy face to shine, and we shall be saved.
- Webster's Bible (WBS)
- Turn us again, O LORD God of hosts, cause thy face to shine; and we shall be saved.
- Young's Literal Translation (YLT)
- O Jehovah, God of Hosts, turn us back, Cause Thy face to shine, and we are saved!
Read in context
- 17ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
- 18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Cross references
- Jeremiah 3:22–23 ಯೆರೆಮೀಯ 3:22–23ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Psalm 31:16 ಕೀರ್ತನೆಗಳು 31:16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.