Psalms · chapter 80 · verse 2
Psalm 80:2 in Kannada
ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
Ephraayaam benyaaviాn manasse yara munde ninna paraakramavannu torisi nammannu rakshisu.
Psalm 80:2 in English
- King James Version (KJV)
- Before Ephraim and Benjamin and Manasseh stir up thy strength, and come [and] save us.
- World English Bible (WEB)
- Before Ephraim, Benjamin, and Manasseh, stir up your might! Come to save us!
- American Standard Version (ASV)
- Before Ephraim and Benjamin and Manasseh, stir up thy might, And come to save us.
- Bible in Basic English (BBE)
- Before Ephraim and Benjamin and Manasseh, let your strength be awake from sleep, and come as our salvation.
- Darby Translation (DBY)
- Before Ephraim and Benjamin and Manasseh, stir up thy strength, and come to our deliverance.
- Webster's Bible (WBS)
- Before Ephraim and Benjamin and Manasseh stir up thy strength, and come [and] save us.
- Young's Literal Translation (YLT)
- Before Ephraim, and Benjamin, and Manasseh, Wake up Thy might, and come for our salvation.
Read in context
- 1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- 2ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- 3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
Cross references
- Psalm 35:23 ಕೀರ್ತನೆಗಳು 35:23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- Numbers 2:18–24 ಅರಣ್ಯಕಾಂಡ 2:18–24ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
- Isaiah 42:13–14 ಯೆಶಾಯ 42:13–14ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು. ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
- Psalm 44:23–26 ಕೀರ್ತನೆಗಳು 44:23–26ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ. ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ. ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು. ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 78:38 ಕೀರ್ತನೆಗಳು 78:38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Numbers 10:22–24 ಅರಣ್ಯಕಾಂಡ 10:22–24ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.