Psalms · chapter 80 · verse 5
Psalm 80:5 in Kannada
ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
Kanneerina rottiyannu avarige tinnisi, dodda alateyinda kanneerannu kudiyalu koduttee.
Psalm 80:5 in English
- King James Version (KJV)
- Thou feedest them with the bread of tears; and givest them tears to drink in great measure.
- World English Bible (WEB)
- You have fed them with the bread of tears, and given them tears to drink in large measure.
- American Standard Version (ASV)
- Thou hast fed them with the bread of tears, And given them tears to drink in large measure.
- Bible in Basic English (BBE)
- You have given them the bread of weeping for food; for their drink you have given them sorrow in great measure.
- Darby Translation (DBY)
- Thou hast fed them with the bread of tears, and given them tears to drink in large measure:
- Webster's Bible (WBS)
- Thou feedest them with the bread of tears; and givest them tears to drink in great measure.
- Young's Literal Translation (YLT)
- Thou hast caused them to eat bread of tears, And causest them to drink With tears a third time.
Read in context
- 3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- 5ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- 6ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
- 7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Cross references
- Isaiah 30:20 ಯೆಶಾಯ 30:20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Psalm 102:9 ಕೀರ್ತನೆಗಳು 102:9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- Job 6:7 ಯೋಬನು 6:7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
- Ezekiel 4:16–17 ಯೆಹೆಜ್ಕೇಲನು 4:16–17ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.