Psalms · chapter 80 · verse 7
Psalm 80:7 in Kannada
ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
Sainyagala o devare, neenu nammannu matte tirigisi ninna mukhavannu prakaashisa maadu; aaga naavu rakshisalpaduvevu.
Psalm 80:7 in English
- King James Version (KJV)
- Turn us again, O God of hosts, and cause thy face to shine; and we shall be saved.
- World English Bible (WEB)
- Turn us again, God of Armies. Cause your face to shine, and we will be saved.
- American Standard Version (ASV)
- Turn us again, O God of hosts; And cause thy face to shine, and we shall be saved.
- Bible in Basic English (BBE)
- Take us back again, O God of armies; let us see the shining of your face, and let us be safe.
- Darby Translation (DBY)
- Restore us, O God of hosts; and cause thy face to shine, and we shall be saved.
- Webster's Bible (WBS)
- Turn us again, O God of hosts, and cause thy face to shine; and we shall be saved.
- Young's Literal Translation (YLT)
- God of Hosts, turn us back, And cause Thy face to shine, and we are saved.
Read in context
- 5ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- 6ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
- 7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- 8ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
- 9ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.
Cross references
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Isaiah 64:5 ಯೆಶಾಯ 64:5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Mark 4:12 ಮಾರ್ಕನು 4:12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Isaiah 30:15 ಯೆಶಾಯ 30:15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
- Luke 1:16 ಲೂಕನು 1:16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.