Psalms · chapter 81 · verse 10
Psalm 81:10 in Kannada
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
Aiguptadeshadinda ninnannu horage tanda ninna devaraada kartanu naane; ninna baayannu agalavaagi tere; aaga naanu adannu tumbisuvenu.
Psalm 81:10 in English
- King James Version (KJV)
- I [am] the LORD thy God, which brought thee out of the land of Egypt: open thy mouth wide, and I will fill it.
- World English Bible (WEB)
- I am the LORD, your God, who brought you up out of the land of Egypt. Open your mouth wide, and I will fill it.
- American Standard Version (ASV)
- I am Jehovah thy God, Who brought thee up out of the land of Egypt: Open thy mouth wide, and I will fill it.
- Bible in Basic English (BBE)
- I am the Lord your God, who took you up from the land of Egypt: let your mouth be open wide, so that I may give you food.
- Darby Translation (DBY)
- I am Jehovah thy God, that brought thee up out of the land of Egypt: open thy mouth wide, and I will fill it.
- Webster's Bible (WBS)
- I [am] the LORD thy God who brought thee out of the land of Egypt: open thy mouth wide, and I will fill it.
- Young's Literal Translation (YLT)
- I [am] Jehovah thy God, Who bringeth thee up out of the land of Egypt. Enlarge thy mouth, and I fill it.
Read in context
- 8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
- 9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
- 10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- 11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
- 12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
Cross references
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Psalm 107:9 ಕೀರ್ತನೆಗಳು 107:9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Ephesians 3:19–20 ಎಫೆಸದವರಿಗೆ 3:19–20ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 37:3–4 ಕೀರ್ತನೆಗಳು 37:3–4ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- John 16:23 ಯೋಹಾನನು 16:23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- Jeremiah 31:31–33 ಯೆರೆಮೀಯ 31:31–33ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Jeremiah 11:4 ಯೆರೆಮೀಯ 11:4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.