Skip to content
ThuthiThuthiThuthi
Psalms · chapter 81 · verse 13

Psalm 81:13 in Kannada

ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,

Haa, nanna janaru nanna maatannu keli, israayelu nanna maargadalli nadedukondare,

Psalm 81:13 in English

King James Version (KJV)
Oh that my people had hearkened unto me, [and] Israel had walked in my ways!
World English Bible (WEB)
Oh that my people would listen to me, that Israel would walk in my ways!
American Standard Version (ASV)
Oh that my people would hearken unto me, That Israel would walk in my ways!
Bible in Basic English (BBE)
If only my people would give ear to me, walking in my ways!
Darby Translation (DBY)
Oh that my people had hearkened unto me, that Israel had walked in my ways!
Webster's Bible (WBS)
O that my people had hearkened to me, [and] Israel had walked in my ways!
Young's Literal Translation (YLT)
O that My people were hearkening to Me, Israel in My ways would walk.

Read in context

  1. 11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
  2. 12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
  3. 13ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
  4. 14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
  5. 15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Read all of Psalm 81

Cross references

Original words (Hebrew)

Psalm 81:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.