Psalms · chapter 81 · verse 14
Psalm 81:14 in Kannada
ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
Teevravaagi avara shatrugalannu anagisuvenu; avara vairigala mele nanna kaiyannu tirugisuvenu.
Psalm 81:14 in English
- King James Version (KJV)
- I should soon have subdued their enemies, and turned my hand against their adversaries.
- World English Bible (WEB)
- I would soon subdue their enemies, and turn my hand against their adversaries.
- American Standard Version (ASV)
- I would soon subdue their enemies, And turn my hand against their adversaries.
- Bible in Basic English (BBE)
- I would quickly overcome their haters: my hand would be turned against those who make war on them.
- Darby Translation (DBY)
- I would soon have subdued their enemies, and turned my hand against their adversaries.
- Webster's Bible (WBS)
- I should soon have subdued their enemies, and turned my hand against their adversaries.
- Young's Literal Translation (YLT)
- As a little thing their enemies I cause to bow, And against their adversaries I turn back My hand,
Read in context
- 12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- 13ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
- 14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- 15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Cross references
- Judges 2:20–23 ನ್ಯಾಯಸ್ಥಾಪಕರು 2:20–23ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು. ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Numbers 14:9 ಅರಣ್ಯಕಾಂಡ 14:9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- Psalm 47:3 ಕೀರ್ತನೆಗಳು 47:3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.