Psalms · chapter 81 · verse 15
Psalm 81:15 in Kannada
ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Kartanannu hagemaaduvavaru aatanige tammannu taave oppisikottiddare avara kaalavu endendigoo iruttittu.idallade aatanu uttamavaada godhi yinda avarige ootakke kottu bandeyolagina jenininda truptipadisuvanu.
Psalm 81:15 in English
- King James Version (KJV)
- The haters of the LORD should have submitted themselves unto him: but their time should have endured for ever.
- World English Bible (WEB)
- The haters of the LORD would cringe before him, and their punishment would last forever.
- American Standard Version (ASV)
- The haters of Jehovah should submit themselves unto him: But their time should endure for ever.
- Bible in Basic English (BBE)
- The haters of the Lord would be broken, and their destruction would be eternal.
- Darby Translation (DBY)
- The haters of Jehovah would have come cringing unto him; but their time would have been for ever.
- Webster's Bible (WBS)
- The haters of the LORD should have submitted themselves to him: and their time should have endured for ever.
- Young's Literal Translation (YLT)
- Those hating Jehovah feign obedience to Him, But their time is — to the age.
Read in context
- 13ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
- 14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- 15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Cross references
- Deuteronomy 7:10 ಧರ್ಮೋಪದೇಶಕಾಂಡ 7:10ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- Psalm 63:3 ಕೀರ್ತನೆಗಳು 63:3ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Joel 3:20 ಯೋವೇಲ 3:20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Psalm 102:28 ಕೀರ್ತನೆಗಳು 102:28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- John 15:22–23 ಯೋಹಾನನು 15:22–23ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- Psalm 18:44–45 ಕೀರ್ತನೆಗಳು 18:44–45ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು. ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- Psalm 83:2–18 ಕೀರ್ತನೆಗಳು 83:2–18ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ. ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು. ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ. ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Isaiah 65:22 ಯೆಶಾಯ 65:22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.