Psalms · chapter 81 · verse 16
Psalm 81:16 in Kannada
ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Idallade aatanu uttamavaada godhi yinda avarige ootakke kottu bandeyolagina jenininda truptipadisuvanu.
Psalm 81:16 in English
- King James Version (KJV)
- He should have fed them also with the finest of the wheat: and with honey out of the rock should I have satisfied thee.
- World English Bible (WEB)
- But he would have also fed them with the finest of the wheat. I will satisfy you with honey out of the rock.”
- American Standard Version (ASV)
- He would feed them also with the finest of the wheat; And with honey out of the rock would I satisfy thee.
- Bible in Basic English (BBE)
- I would give them the best grain for food; you would be full of honey from the rock.
- Darby Translation (DBY)
- And he would have fed them with the finest of wheat; yea, with honey out of the rock would I have satisfied thee.
- Webster's Bible (WBS)
- He would have fed them also with the finest of the wheat: and with honey out of the rock I should have satisfied thee.
- Young's Literal Translation (YLT)
- He causeth him to eat of the fat of wheat, And [with] honey from a rock I satisfy thee!
Read in context
- 14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- 15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Cross references
- Deuteronomy 32:13–14 ಧರ್ಮೋಪದೇಶಕಾಂಡ 32:13–14ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Psalm 147:14 ಕೀರ್ತನೆಗಳು 147:14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- 1 Samuel 14:25–26 1 ಸಮುವೇಲನು 14:25–26ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು. ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
- Joel 2:24 ಯೋವೇಲ 2:24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
- Judges 14:18 ನ್ಯಾಯಸ್ಥಾಪಕರು 14:18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
- Job 29:6 ಯೋಬನು 29:6ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
- Judges 14:8–9 ನ್ಯಾಯಸ್ಥಾಪಕರು 14:8–9ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು. ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.