Psalms · chapter 81 · verse 5
Psalm 81:5 in Kannada
ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
Naanu tiliyada bhaasheyannu kelida aiguptadeshadallellaa aatanu horataaga adannu yosephanalli saakshiyaagi nemisidanu.
Psalm 81:5 in English
- King James Version (KJV)
- This he ordained in Joseph [for] a testimony, when he went out through the land of Egypt: [where] I heard a language [that] I understood not.
- World English Bible (WEB)
- He appointed it in Joseph for a covenant, when he went out over the land of Egypt, I heard a language that I didn’t know.
- American Standard Version (ASV)
- He appointed it in Joseph for a testimony, When he went out over the land of Egypt, [Where] I heard a language that I knew not.
- Bible in Basic English (BBE)
- He gave it to Joseph as a witness, when he went out over the land of Egypt; then the words of a strange tongue were sounding in my ears.
- Darby Translation (DBY)
- He ordained it in Joseph [for] a testimony, when he went forth over the land of Egypt, [where] I heard a language that I knew not.
- Webster's Bible (WBS)
- This he ordained in Joseph [for] a testimony, when he went out through the land of Egypt: [where] I heard a language [that] I understood not.
- Young's Literal Translation (YLT)
- A testimony on Joseph He hath placed it, In his going forth over the land of Egypt. A lip, I have not known — I hear.
Read in context
- 3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- 4ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- 5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
- 6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
- 7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
Cross references
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- Psalm 114:1 ಕೀರ್ತನೆಗಳು 114:1ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- 1 Corinthians 14:21–22 1 ಕೊರಿಂಥದವರಿಗೆ 14:21–22ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ. ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
- Isaiah 28:11 ಯೆಶಾಯ 28:11ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
- Exodus 13:8–9 ವಿಮೋಚನಕಾಂಡ 13:8–9ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Exodus 11:4 ವಿಮೋಚನಕಾಂಡ 11:4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
- Psalm 77:15 ಕೀರ್ತನೆಗಳು 77:15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
- Exodus 12:27 ವಿಮೋಚನಕಾಂಡ 12:27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Exodus 12:29 ವಿಮೋಚನಕಾಂಡ 12:29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- Exodus 13:14–16 ವಿಮೋಚನಕಾಂಡ 13:14–16ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ. ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು. ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.