Psalms · chapter 81 · verse 6
Psalm 81:6 in Kannada
ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
Avana hegalininda horeyannu tolagisidanu; avana kaigalu puttigalinda bidugade hondidavu.
Psalm 81:6 in English
- King James Version (KJV)
- I removed his shoulder from the burden: his hands were delivered from the pots.
- World English Bible (WEB)
- “I removed his shoulder from the burden. His hands were freed from the basket.
- American Standard Version (ASV)
- I removed his shoulder from the burden: His hands were freed from the basket.
- Bible in Basic English (BBE)
- I took the weight from his back; his hands were made free from the baskets.
- Darby Translation (DBY)
- I removed his shoulder from the burden; his hands were freed from the basket.
- Webster's Bible (WBS)
- I removed his shoulder from the burden: his hands were delivered from the pots.
- Young's Literal Translation (YLT)
- From the burden his shoulder I turned aside, His hands from the basket pass over.
Read in context
- 4ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- 5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
- 6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
- 7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- 8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
Cross references
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Isaiah 10:27 ಯೆಶಾಯ 10:27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Exodus 1:14 ವಿಮೋಚನಕಾಂಡ 1:14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Psalm 68:13 ಕೀರ್ತನೆಗಳು 68:13ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.