Psalms · chapter 81 · verse 9
Psalm 81:9 in Kannada
ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
Ninnalli anyadevaru irabaaradu; para devarige addabeelabaaradu.
Psalm 81:9 in English
- King James Version (KJV)
- There shall no strange god be in thee; neither shalt thou worship any strange god.
- World English Bible (WEB)
- There shall be no strange god in you, neither shall you worship any foreign god.
- American Standard Version (ASV)
- There shall no strange god be in thee; Neither shalt thou worship any foreign god.
- Bible in Basic English (BBE)
- There is to be no strange god among you; you are not to give worship to any other god.
- Darby Translation (DBY)
- There shall no strange god be in thee, neither shalt thou worship any foreign god.
- Webster's Bible (WBS)
- There shall no strange god be in thee; neither shalt thou worship any strange god.
- Young's Literal Translation (YLT)
- There is not in thee a strange god, And thou bowest not thyself to a strange god.
Read in context
- 7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- 8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
- 9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
- 10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- 11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
Cross references
- Isaiah 43:12 ಯೆಶಾಯ 43:12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
- Deuteronomy 32:12 ಧರ್ಮೋಪದೇಶಕಾಂಡ 32:12ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
- 1 Corinthians 8:5–6 1 ಕೊರಿಂಥದವರಿಗೆ 8:5–6ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.) ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Deuteronomy 6:14 ಧರ್ಮೋಪದೇಶಕಾಂಡ 6:14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- Exodus 20:3–5 ವಿಮೋಚನಕಾಂಡ 20:3–5ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- Psalm 44:20 ಕೀರ್ತನೆಗಳು 44:20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ