Psalms · chapter 82 · verse 6
Psalm 82:6 in Kannada
ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
Naanu--neevu devarugalu; neevellaru mahonnatana makkalu endu helidenu.
Psalm 82:6 in English
- King James Version (KJV)
- I have said, Ye [are] gods; and all of you [are] children of the most High.
- World English Bible (WEB)
- I said, “You are gods, all of you are sons of the Most High.
- American Standard Version (ASV)
- I said, Ye are gods, And all of you sons of the Most High.
- Bible in Basic English (BBE)
- I said, You are gods; all of you are the sons of the Most High:
- Darby Translation (DBY)
- I have said, Ye are gods, and all of you are children of the Most High;
- Webster's Bible (WBS)
- I have said, Ye [are] gods; and all of you [are] children of the Most High.
- Young's Literal Translation (YLT)
- I — I have said, 'Gods ye [are], And sons of the Most High — all of you,
Read in context
- 4ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- 5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- 6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- 7ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- 8ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
Cross references
- John 10:34–36 ಯೋಹಾನನು 10:34–36ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Psalm 82:1 ಕೀರ್ತನೆಗಳು 82:1ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.