Psalms · chapter 82 · verse 8
Psalm 82:8 in Kannada
ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
O devare, elu; bhoomige nyaayateerisu; neenu janaangagalannellaa baadhyavaagi honduvi.
Psalm 82:8 in English
- King James Version (KJV)
- Arise, O God, judge the earth: for thou shalt inherit all nations.
- World English Bible (WEB)
- Arise, God, judge the earth, for you inherit all of the nations.
- American Standard Version (ASV)
- Arise, O God, judge the earth; For thou shalt inherit all the nations.
- Bible in Basic English (BBE)
- Up! O God, come as judge of the earth; for all the nations are your heritage.
- Darby Translation (DBY)
- Arise, O God, judge the earth; for thou shalt inherit all the nations.
- Webster's Bible (WBS)
- Arise, O God, judge the earth: for thou wilt inherit all nations.
- Young's Literal Translation (YLT)
- Rise, O God, judge the earth, For Thou hast inheritance among all the nations!
Read in context
- 6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- 7ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- 8ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
Cross references
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 22:28 ಕೀರ್ತನೆಗಳು 22:28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Psalm 44:26 ಕೀರ್ತನೆಗಳು 44:26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.