Psalms · chapter 83 · verse 10
Psalm 83:10 in Kannada
ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
Ivaru endorinalli naashavaagi bhoomige gobbaravaadaru.
Psalm 83:10 in English
- King James Version (KJV)
- [Which] perished at Endor: they became [as] dung for the earth.
- World English Bible (WEB)
- who perished at Endor, who became as dung for the earth.
- American Standard Version (ASV)
- Who perished at Endor, Who became as dung for the earth.
- Bible in Basic English (BBE)
- Who came to destruction at En-dor; their bodies became dust and waste.
- Darby Translation (DBY)
- Who were destroyed at Endor; they became as dung for the ground.
- Webster's Bible (WBS)
- [Who] perished at En-dor: they became [as] dung for the earth.
- Young's Literal Translation (YLT)
- They were destroyed at Endor, They were dung for the ground!
Read in context
- 8ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- 9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- 10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- 11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- 12ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
Cross references
- Zephaniah 1:17 ಚೆಫನ್ಯ 1:17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 1 Samuel 28:7 1 ಸಮುವೇಲನು 28:7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
- 2 Kings 9:37 2 ಅರಸುಗಳು 9:37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.