Psalms · chapter 83 · verse 11
Psalm 83:11 in Kannada
ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
Avarannoo avara adhipatigalannoo oreb jeb haageyoo avara pramukharellarannu jebaha chalmunnara haageyoo maadu.
Psalm 83:11 in English
- King James Version (KJV)
- Make their nobles like Oreb, and like Zeeb: yea, all their princes as Zebah, and as Zalmunna:
- World English Bible (WEB)
- Make their nobles like Oreb and Zeeb, yes, all their princes like Zebah and Zalmunna,
- American Standard Version (ASV)
- Make their nobles like Oreb and Zeeb; Yea, all their princes like Zebah and Zalmunna;
- Bible in Basic English (BBE)
- Make their chiefs like Oreb and Zeeb; and all their rulers like Zebah and Zalmunna:
- Darby Translation (DBY)
- Make their nobles as Oreb and as Zeeb; and all their chiefs as Zebah and as Zalmunna.
- Webster's Bible (WBS)
- Make their nobles like Oreb, and like Zeeb: yes, all their princes as Zebah, and as Zalmunna:
- Young's Literal Translation (YLT)
- Make their nobles as Oreb and as Zeeb, And as Zebah and Zalmunna all their princes,
Read in context
- 9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- 10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- 11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- 12ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- 13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
Cross references
- Judges 7:25 ನ್ಯಾಯಸ್ಥಾಪಕರು 7:25ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- Judges 8:12–21 ನ್ಯಾಯಸ್ಥಾಪಕರು 8:12–21ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು. ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು. ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು. ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು. ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು. ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು. ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು. ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.