Psalms · chapter 83 · verse 13
Psalm 83:13 in Kannada
ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
O nanna devare, avarannu chakrada haageyoo gaaliya mundiruva kasada haageyoo maadu.
Psalm 83:13 in English
- King James Version (KJV)
- O my God, make them like a wheel; as the stubble before the wind.
- World English Bible (WEB)
- My God, make them like tumbleweed, like chaff before the wind.
- American Standard Version (ASV)
- O my God, make them like the whirling dust; As stubble before the wind.
- Bible in Basic English (BBE)
- O my God, make them like the rolling dust; like dry stems before the wind.
- Darby Translation (DBY)
- O my God, make them like a whirling thing, like stubble before the wind.
- Webster's Bible (WBS)
- O my God, make them like a wheel; as the stubble before the wind.
- Young's Literal Translation (YLT)
- O my God, make them as a rolling thing, As stubble before wind.
Read in context
- 11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- 12ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- 13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
- 14ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
- 15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
Cross references
- Psalm 35:5 ಕೀರ್ತನೆಗಳು 35:5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Psalm 74:11–12 ಕೀರ್ತನೆಗಳು 74:11–12ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ. ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- Job 13:25 ಯೋಬನು 13:25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Jeremiah 13:24 ಯೆರೆಮೀಯ 13:24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
- Isaiah 17:12–14 ಯೆಶಾಯ 17:12–14ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Psalm 22:1 ಕೀರ್ತನೆಗಳು 22:1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
- Isaiah 41:2 ಯೆಶಾಯ 41:2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- Psalm 68:1–2 ಕೀರ್ತನೆಗಳು 68:1–2ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ. ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.