Psalms · chapter 83 · verse 14
Psalm 83:14 in Kannada
ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
Kaadannu suduva benkiya haageyoo bettagalannu dahisuva jvaaleya haageyoo
Psalm 83:14 in English
- King James Version (KJV)
- As the fire burneth a wood, and as the flame setteth the mountains on fire;
- World English Bible (WEB)
- As the fire that burns the forest, as the flame that sets the mountains on fire,
- American Standard Version (ASV)
- As the fire that burneth the forest, And as the flame that setteth the mountains on fire,
- Bible in Basic English (BBE)
- As fire burning a wood, and as a flame causing fire on the mountains,
- Darby Translation (DBY)
- As fire burneth a forest, and as the flame setteth the mountains on fire,
- Webster's Bible (WBS)
- As the fire burneth a wood, and as the flame setteth the mountains on fire;
- Young's Literal Translation (YLT)
- As a fire doth burn a forest, And as a flame setteth hills on fire,
Read in context
- 12ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- 13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
- 14ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
- 15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- 16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
Cross references
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 9:18 ಯೆಶಾಯ 9:18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
- Isaiah 33:11–12 ಯೆಶಾಯ 33:11–12ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು. ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Isaiah 64:1–2 ಯೆಶಾಯ 64:1–2ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.