Psalms · chapter 83 · verse 15
Psalm 83:15 in Kannada
ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
Ninna birugaaliyinda avarannu hinsisi ninna suli gaaliyinda avarannu tallana padisu.
Psalm 83:15 in English
- King James Version (KJV)
- So persecute them with thy tempest, and make them afraid with thy storm.
- World English Bible (WEB)
- so pursue them with your tempest, and terrify them with your storm.
- American Standard Version (ASV)
- So pursue them with thy tempest, And terrify them with thy storm.
- Bible in Basic English (BBE)
- So go after them with your strong wind, and let them be full of fear because of your storm.
- Darby Translation (DBY)
- So pursue them with thy tempest, and terrify them with thy whirlwind.
- Webster's Bible (WBS)
- So persecute them with thy tempest, and make them afraid with thy storm.
- Young's Literal Translation (YLT)
- So dost Thou pursue them with Thy whirlwind, And with Thy hurricane troublest them.
Read in context
- 13ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
- 14ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
- 15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- 16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
- 17ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
Cross references
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Hebrews 12:18 ಇಬ್ರಿಯರಿಗೆ 12:18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Job 27:20–23 ಯೋಬನು 27:20–23ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ. ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ. ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Ezekiel 13:11–14 ಯೆಹೆಜ್ಕೇಲನು 13:11–14ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.