Psalms · chapter 83 · verse 18
Psalm 83:18 in Kannada
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
Neenu maatra yehova nemba hesarulla neenu samasta bhoomiya mele mahonnatanaagiddee endu tilukollali.
Psalm 83:18 in English
- King James Version (KJV)
- That [men] may know that thou, whose name alone [is] JEHOVAH, [art] the most high over all the earth.
- World English Bible (WEB)
- that they may know that you alone, whose name is the LORD, are the Most High over all the earth.
- American Standard Version (ASV)
- That they may know that thou alone, whose name is Jehovah, Art the Most High over all the earth.
- Bible in Basic English (BBE)
- So that men may see that you only, whose name is Yahweh, are Most High over all the earth.
- Darby Translation (DBY)
- That they may know that thou alone, whose name is Jehovah, art the Most High over all the earth.
- Webster's Bible (WBS)
- That [men] may know that thou, whose name alone [is] JEHOVAH, [art] the most high over all the earth.
- Young's Literal Translation (YLT)
- And they know that Thou — (Thy name [is] Jehovah — by Thyself,) [Art] the Most High over all the earth!
Read in context
- 16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
- 17ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- 18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
Cross references
- Exodus 6:3 ವಿಮೋಚನಕಾಂಡ 6:3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Psalm 59:13 ಕೀರ್ತನೆಗಳು 59:13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
- Jeremiah 16:21 ಯೆರೆಮೀಯ 16:21ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
- Psalm 97:9 ಕೀರ್ತನೆಗಳು 97:9ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Daniel 4:32 ದಾನಿಯೇಲನು 4:32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Ezekiel 30:19 ಯೆಹೆಜ್ಕೇಲನು 30:19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 1 Kings 18:37 1 ಅರಸುಗಳು 18:37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Psalm 92:8 ಕೀರ್ತನೆಗಳು 92:8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;