Psalms · chapter 83 · verse 3
Psalm 83:3 in Kannada
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
Ninna janarige virodhavaagi upaayada yuktiyannu kalpisuttaare. Neenu adagisittavarige virodhigalu aalochisikolluttaare.
Psalm 83:3 in English
- King James Version (KJV)
- They have taken crafty counsel against thy people, and consulted against thy hidden ones.
- World English Bible (WEB)
- They conspire with cunning against your people. They plot against your cherished ones.
- American Standard Version (ASV)
- They take crafty counsel against thy people, And consult together against thy hidden ones.
- Bible in Basic English (BBE)
- They have made wise designs against your people, talking together against those whom you keep in a secret place.
- Darby Translation (DBY)
- They take crafty counsel against thy people, and consult against thy hidden ones:
- Webster's Bible (WBS)
- They have taken crafty counsel against thy people, and consulted against thy hidden ones.
- Young's Literal Translation (YLT)
- Against Thy people they take crafty counsel, And consult against Thy hidden ones.
Read in context
- 1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- 2ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
- 3ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
- 4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- 5ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
Cross references
- Psalm 64:2 ಕೀರ್ತನೆಗಳು 64:2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Psalm 31:20 ಕೀರ್ತನೆಗಳು 31:20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- Isaiah 7:6–7 ಯೆಶಾಯ 7:6–7ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Luke 20:20–23 ಲೂಕನು 20:20–23ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು. ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು. ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Colossians 3:3 ಕೊಲೊಸ್ಸೆಯವರಿಗೆ 3:3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- 1 Samuel 13:19 1 ಸಮುವೇಲನು 13:19ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.