Psalms · chapter 83 · verse 8
Psalm 83:8 in Kannada
ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
Ashshooryaroo saha ava ralli koodikondu; avaru lotana makkalige sahaaya maadiddaare selaa.
Psalm 83:8 in English
- King James Version (KJV)
- Assur also is joined with them: they have holpen the children of Lot. Selah.
- World English Bible (WEB)
- Assyria also is joined with them. They have helped the children of Lot. Selah.
- American Standard Version (ASV)
- Assyria also is joined with them; They have helped the children of Lot. [Selah
- Bible in Basic English (BBE)
- Assur is joined with them; they have become the support of the children of Lot. (Selah.)
- Darby Translation (DBY)
- Asshur also is joined with them: they are an arm to the sons of Lot. Selah.
- Webster's Bible (WBS)
- Assur also is joined with them: they have helped the children of Lot. Selah.
- Young's Literal Translation (YLT)
- Asshur also is joined with them, They have been an arm to sons of Lot. Selah.
Read in context
- 6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- 7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
- 8ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- 9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- 10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
Cross references
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Genesis 19:37–38 ಆದಿಕಾಂಡ 19:37–38ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- 2 Kings 15:19 2 ಅರಸುಗಳು 15:19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
- Isaiah 33:2 ಯೆಶಾಯ 33:2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- Genesis 25:3 ಆದಿಕಾಂಡ 25:3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- Genesis 10:11 ಆದಿಕಾಂಡ 10:11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,