Psalms · chapter 84 · verse 10
Psalm 84:10 in Kannada
ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
Saavira divasagaliginta ninna angalaga lalli iruva ondu dinavu olledaagide; dushtara gudaaragalalli vaasamaaduvadakkinta nanna devara aalayada baagilannu kaayuvavanaagiruvadu nanage olleyadu.
Psalm 84:10 in English
- King James Version (KJV)
- For a day in thy courts [is] better than a thousand. I had rather be a doorkeeper in the house of my God, than to dwell in the tents of wickedness.
- World English Bible (WEB)
- For a day in your courts is better than a thousand. I would rather be a doorkeeper in the house of my God, than to dwell in the tents of wickedness.
- American Standard Version (ASV)
- For a day in thy courts is better than a thousand. I had rather be a doorkeeper in the house of my God, Than to dwell in the tents of wickedness.
- Bible in Basic English (BBE)
- For a day in your house is better than a thousand. It is better to be a door-keeper in the house of my God, than to be living in the tents of sin.
- Darby Translation (DBY)
- For a day in thy courts is better than a thousand. I had rather stand at the threshold of the house of my God, than dwell in the tents of wickedness.
- Webster's Bible (WBS)
- For a day in thy courts [is] better than a thousand. I had rather be a door-keeper in the house of my God, than to dwell in the tents of wickedness.
- Young's Literal Translation (YLT)
- For good [is] a day in Thy courts, O Teacher! I have chosen rather to be at the threshold, In the house of my God, Than to dwell in tents of wickedness.
Read in context
- 8ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
- 9ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
- 10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
Cross references
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 26:8–10 ಕೀರ್ತನೆಗಳು 26:8–10ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ. ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ. ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- Philippians 3:20 ಫಿಲಿಪ್ಪಿಯವರಿಗೆ 3:20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Romans 8:5–6 ರೋಮಾಪುರದವರಿಗೆ 8:5–6ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Psalm 141:4–5 ಕೀರ್ತನೆಗಳು 141:4–5ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ. ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Psalm 17:14–15 ಕೀರ್ತನೆಗಳು 17:14–15ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು. ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Psalm 43:3–4 ಕೀರ್ತನೆಗಳು 43:3–4ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Luke 2:46 ಲೂಕನು 2:46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- James 2:3 ಯಾಕೋಬನು 2:3ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ