Psalms · chapter 84 · verse 11
Psalm 84:11 in Kannada
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
Devaraada kartanu soorya noo guraaniyoo aagiddaane; kartanu krupeyannoo mahimeyannoo koduttaane; sampoornavaagi nadedukolluvavarige aatanu yaava olledannu hindegeyuvadilla.sainyagala o kartane, ninnalli bharavasaviduva manushyanu dhanyanu.
Psalm 84:11 in English
- King James Version (KJV)
- For the LORD God [is] a sun and shield: the LORD will give grace and glory: no good [thing] will he withhold from them that walk uprightly.
- World English Bible (WEB)
- For the LORD God is a sun and a shield. The LORD will give grace and glory. He withholds no good thing from those who walk blamelessly.
- American Standard Version (ASV)
- For Jehovah God is a sun and a shield: Jehovah will give grace and glory; No good thing will he withhold from them that walk uprightly.
- Bible in Basic English (BBE)
- The Lord God is our sun and our strength: the Lord will give grace and glory: he will not keep back any good thing from those whose ways are upright.
- Darby Translation (DBY)
- For Jehovah Elohim is a sun and shield: Jehovah will give grace and glory; no good thing will he withhold from them that walk uprightly.
- Webster's Bible (WBS)
- For the LORD God [is] a sun and shield: the LORD will give grace and glory: no good will he withhold from them that walk uprightly.
- Young's Literal Translation (YLT)
- For a sun and a shield [is] Jehovah God, Grace and honour doth Jehovah give. He withholdeth not good To those walking in uprightness.
Read in context
- 9ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
- 10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
Cross references
- Psalm 34:9–10 ಕೀರ್ತನೆಗಳು 34:9–10ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Proverbs 2:7 ಜ್ಞಾನೋಕ್ತಿಗಳು 2:7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Psalm 85:12 ಕೀರ್ತನೆಗಳು 85:12ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Psalm 3:3 ಕೀರ್ತನೆಗಳು 3:3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.