Skip to content
ThuthiThuthiThuthi
Psalms · chapter 84 · verse 4

Psalm 84:4 in Kannada

ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.

Ninna aalayadalli vaasavaagi ruvavaru bhaagyavantaru; innoo ninnannu avaru stutisuvaru selaa.

Psalm 84:4 in English

King James Version (KJV)
Blessed [are] they that dwell in thy house: they will be still praising thee. Selah.
World English Bible (WEB)
Blessed are those who dwell in your house. They are always praising you. Selah.
American Standard Version (ASV)
Blessed are they that dwell in thy house: They will be still praising thee. [Selah
Bible in Basic English (BBE)
Happy are they whose resting-place is in your house: they will still be praising you. (Selah.)
Darby Translation (DBY)
Blessed are they that dwell in thy house: they will be constantly praising thee. Selah.
Webster's Bible (WBS)
Blessed [are] they that dwell in thy house: they will be still praising thee. Selah.
Young's Literal Translation (YLT)
O the happiness of those inhabiting Thy house, Yet do they praise Thee. Selah.

Read in context

  1. 2ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
  2. 3ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
  3. 4ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
  4. 5ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
  5. 6ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
Read all of Psalm 84

Cross references

Original words (Hebrew)

Psalm 84:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.