Skip to content
ThuthiThuthiThuthi
Psalms · chapter 84 · verse 9

Psalm 84:9 in Kannada

ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.

Namma guraaniyaagiruva o devare, nodu; ninna abhishiktana mukhavannu drushtisu.

Psalm 84:9 in English

King James Version (KJV)
Behold, O God our shield, and look upon the face of thine anointed.
World English Bible (WEB)
Behold, God our shield, look at the face of your anointed.
American Standard Version (ASV)
Behold, O God our shield, And look upon the face of thine anointed.
Bible in Basic English (BBE)
O God, let your eyes be on him who is our safe cover, and let your heart be turned to your king.
Darby Translation (DBY)
Behold, O God our shield, and look upon the face of thine anointed.
Webster's Bible (WBS)
Behold, O God our shield, and look upon the face of thy anointed.
Young's Literal Translation (YLT)
Our shield, see, O God, And behold the face of Thine anointed,

Read in context

  1. 7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
  2. 8ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
  3. 9ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
  4. 10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
  5. 11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
Read all of Psalm 84

Cross references

Original words (Hebrew)

Psalm 84:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.