Psalms · chapter 85 · verse 10
Psalm 85:10 in Kannada
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
Krupeyoo satyavoo sandhisi kolluttave; neetiyoo samaadhaanavoo muddittu kolluttave.
Psalm 85:10 in English
- King James Version (KJV)
- Mercy and truth are met together; righteousness and peace have kissed [each other].
- World English Bible (WEB)
- Mercy and truth meet together. Righteousness and peace have kissed each other.
- American Standard Version (ASV)
- Mercy and truth are met together; Righteousness and peace have kissed each other.
- Bible in Basic English (BBE)
- Mercy and faith have come together; righteousness and peace have given one another a kiss.
- Darby Translation (DBY)
- Loving-kindness and truth are met together; righteousness and peace have kissed each other:
- Webster's Bible (WBS)
- Mercy and truth are met together; righteousness and peace have kissed [each other] .
- Young's Literal Translation (YLT)
- Kindness and truth have met, Righteousness and peace have kissed,
Read in context
- 8ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
- 9ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
- 10ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
- 11ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
- 12ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
Cross references
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Isaiah 32:16–18 ಯೆಶಾಯ 32:16–18ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು. ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು. ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Psalm 72:3 ಕೀರ್ತನೆಗಳು 72:3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Hebrews 7:2 ಇಬ್ರಿಯರಿಗೆ 7:2ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
- Romans 3:25–26 ರೋಮಾಪುರದವರಿಗೆ 3:25–26ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.