Psalms · chapter 85 · verse 11
Psalm 85:11 in Kannada
ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
Satyavu bhoomiyinda moleyu vadu; neetiyu aakaashadinda kelage drushtisuvudu.
Psalm 85:11 in English
- King James Version (KJV)
- Truth shall spring out of the earth; and righteousness shall look down from heaven.
- World English Bible (WEB)
- Truth springs out of the earth. Righteousness has looked down from heaven.
- American Standard Version (ASV)
- Truth springeth out of the earth; And righteousness hath looked down from heaven.
- Bible in Basic English (BBE)
- Faith comes up from the earth like a plant; righteousness is looking down from heaven.
- Darby Translation (DBY)
- Truth shall spring out of the earth, and righteousness shall look down from the heavens.
- Webster's Bible (WBS)
- Truth shall spring out of the earth; and righteousness shall look down from heaven.
- Young's Literal Translation (YLT)
- Truth from the earth springeth up, And righteousness from heaven looketh out,
Read in context
- 9ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
- 10ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
- 11ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
- 12ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
- 13ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
Cross references
- Isaiah 45:8 ಯೆಶಾಯ 45:8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- 1 John 5:20–21 1 ಯೋಹಾನನು 5:20–21ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್. ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Isaiah 42:21 ಯೆಶಾಯ 42:21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.