Psalms · chapter 85 · verse 13
Psalm 85:13 in Kannada
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
Neetiyu aatana munde hoguttaa naavu aatana hejjegalalli nadeyuvante maargavannu maaduvadu.
Psalm 85:13 in English
- King James Version (KJV)
- Righteousness shall go before him; and shall set [us] in the way of his steps.
- World English Bible (WEB)
- Righteousness goes before him, and prepares the way for his steps.
- American Standard Version (ASV)
- Righteousness shall go before him, And shall make his footsteps a way [to walk in].
- Bible in Basic English (BBE)
- Righteousness will go before him, making a way for his footsteps.
- Darby Translation (DBY)
- Righteousness shall go before him, and shall set his footsteps on the way.
- Webster's Bible (WBS)
- Righteousness shall go before him; and shall set [us] in the way of his steps.
- Young's Literal Translation (YLT)
- Righteousness before Him goeth, And maketh His footsteps for a way!
Read in context
- 11ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
- 12ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
- 13ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
Cross references
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- 1 Peter 2:18–24 1 ಪೇತ್ರನು 2:18–24ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Peter 4:1 1 ಪೇತ್ರನು 4:1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- Psalm 119:35 ಕೀರ್ತನೆಗಳು 119:35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- John 13:14–16 ಯೋಹಾನನು 13:14–16ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Hebrews 12:1–2 ಇಬ್ರಿಯರಿಗೆ 12:1–2ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ