Psalms · chapter 85 · verse 5
Psalm 85:5 in Kannada
ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
Endendigoo namma mele kopisu viyo? Talatalaantarakkoo ninna kopavannu ela maaduviyo?
Psalm 85:5 in English
- King James Version (KJV)
- Wilt thou be angry with us for ever? wilt thou draw out thine anger to all generations?
- World English Bible (WEB)
- Will you be angry with us forever? Will you draw out your anger to all generations?
- American Standard Version (ASV)
- Wilt thou be angry with us for ever? Wilt thou draw out thine anger to all generations?
- Bible in Basic English (BBE)
- Will you go on being angry with us for ever? will you keep your wrath against us through all the long generations?
- Darby Translation (DBY)
- Wilt thou be angry with us for ever? wilt thou draw out thine anger from generation to generation?
- Webster's Bible (WBS)
- Wilt thou be angry with us for ever? wilt thou draw out thy anger to all generations?
- Young's Literal Translation (YLT)
- To the age art Thou angry against us? Dost Thou draw out Thine anger To generation and generation?
Read in context
- 3ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
- 4ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
- 5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- 6ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
- 7ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
Cross references
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 80:4 ಕೀರ್ತನೆಗಳು 80:4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Isaiah 64:9–12 ಯೆಶಾಯ 64:9–12ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ? ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Psalm 77:9 ಕೀರ್ತನೆಗಳು 77:9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Revelation 18:21–23 ಪ್ರಕಟನೆ 18:21–23ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.