Psalms · chapter 86 · verse 10
Psalm 86:10 in Kannada
ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
Neenu doddavanoo adbhutagalannu maaduvaatanoo aagiddee; neenobbane devaru.
Psalm 86:10 in English
- King James Version (KJV)
- For thou [art] great, and doest wondrous things: thou [art] God alone.
- World English Bible (WEB)
- For you are great, and do wondrous things. You are God alone.
- American Standard Version (ASV)
- For thou art great, and doest wondrous things: Thou art God alone.
- Bible in Basic English (BBE)
- For you are great, and do great works of wonder; you only are God.
- Darby Translation (DBY)
- For thou art great, and doest wondrous things: thou art God, thou alone.
- Webster's Bible (WBS)
- For thou [art] great, and doest wondrous things: thou [art] God alone.
- Young's Literal Translation (YLT)
- For great [art] Thou, and doing wonders, Thou [art] God Thyself alone.
Read in context
- 8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- 9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- 10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- 11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- 12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
Cross references
- Isaiah 37:16 ಯೆಶಾಯ 37:16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
- Mark 12:29 ಮಾರ್ಕನು 12:29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Isaiah 44:6–8 ಯೆಶಾಯ 44:6–8ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Ephesians 4:6 ಎಫೆಸದವರಿಗೆ 4:6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- Romans 15:18–19 ರೋಮಾಪುರದವರಿಗೆ 15:18–19ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Acts 2:19–22 ಅಪೊಸ್ತಲರ ಕೃತ್ಯಗಳು 2:19–22ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ. ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Psalm 77:13–15 ಕೀರ್ತನೆಗಳು 77:13–15ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು? ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ. ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.