Psalms · chapter 86 · verse 13
Psalm 86:13 in Kannada
ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
Ninna karuneyu nanna mele doddadaagide; paataala dolaginda nanna praanavannu bidisiddee.
Psalm 86:13 in English
- King James Version (KJV)
- For great [is] thy mercy toward me: and thou hast delivered my soul from the lowest hell.
- World English Bible (WEB)
- For your loving kindness is great toward me. You have delivered my soul from the lowest Sheol.
- American Standard Version (ASV)
- For great is thy lovingkindness toward me; And thou hast delivered my soul from the lowest Sheol.
- Bible in Basic English (BBE)
- For your mercy to me is great; you have taken my soul up from the deep places of the underworld.
- Darby Translation (DBY)
- For great is thy loving-kindness toward me, and thou hast delivered my soul from the lowest Sheol.
- Webster's Bible (WBS)
- For great [is] thy mercy towards me: and thou hast delivered my soul from the lowest hell.
- Young's Literal Translation (YLT)
- For Thy kindness [is] great toward me, And Thou hast delivered my soul from the lowest Sheol.
Read in context
- 11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- 12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
- 13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- 14ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
- 15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
Cross references
- Psalm 103:8–12 ಕೀರ್ತನೆಗಳು 103:8–12ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- Psalm 116:8 ಕೀರ್ತನೆಗಳು 116:8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- Psalm 57:10 ಕೀರ್ತನೆಗಳು 57:10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Luke 1:58 ಲೂಕನು 1:58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Psalm 56:13 ಕೀರ್ತನೆಗಳು 56:13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Psalm 30:3 ಕೀರ್ತನೆಗಳು 30:3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
- Psalm 88:6 ಕೀರ್ತನೆಗಳು 88:6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Job 33:18 ಯೋಬನು 33:18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.