Psalms · chapter 86 · verse 16
Psalm 86:16 in Kannada
ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
Nanna kadege tirigikondu nannannu karunisu; ninna sevakanige ninna balavannu kodu; ninna daasiya maganannu rakshisu.olledakkaagi nanage ondu gurutu kodu; aaga nanna hagemaaduvavaru nodi, naachikepaduvaru; kartane, neenu nanage sahaaya maadi nannannu aadarisiddee.
Psalm 86:16 in English
- King James Version (KJV)
- O turn unto me, and have mercy upon me; give thy strength unto thy servant, and save the son of thine handmaid.
- World English Bible (WEB)
- Turn to me, and have mercy on me! Give your strength to your servant. Save the son of your servant.
- American Standard Version (ASV)
- Oh turn unto me, and have mercy upon me; Give thy strength unto thy servant, And save the son of thy handmaid.
- Bible in Basic English (BBE)
- O be turned to me and have mercy on me: give your strength to your servant, and your salvation to the son of her who is your servant.
- Darby Translation (DBY)
- Turn toward me, and be gracious unto me; give thy strength unto thy servant, and save the son of thine handmaid.
- Webster's Bible (WBS)
- O turn to me, and have mercy upon me; give thy strength to thy servant, and save the son of thy handmaid.
- Young's Literal Translation (YLT)
- Look unto me, and favour me, Give Thy strength to Thy servant, And give salvation to a son of Thine handmaid.
Read in context
- 14ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
- 15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- 16ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- 17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
Cross references
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Isaiah 40:29–31 ಯೆಶಾಯ 40:29–31ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 25:16 ಕೀರ್ತನೆಗಳು 25:16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
- Psalm 138:3 ಕೀರ್ತನೆಗಳು 138:3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
- Psalm 28:7–8 ಕೀರ್ತನೆಗಳು 28:7–8ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Psalm 84:5 ಕೀರ್ತನೆಗಳು 84:5ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Psalm 90:13 ಕೀರ್ತನೆಗಳು 90:13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.