Psalms · chapter 86 · verse 17
Psalm 86:17 in Kannada
ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
Olledakkaagi nanage ondu gurutu kodu; aaga nanna hagemaaduvavaru nodi, naachikepaduvaru; kartane, neenu nanage sahaaya maadi nannannu aadarisiddee.
Psalm 86:17 in English
- King James Version (KJV)
- Shew me a token for good; that they which hate me may see [it], and be ashamed: because thou, LORD, hast holpen me, and comforted me.
- World English Bible (WEB)
- Show me a sign of your goodness, that those who hate me may see it, and be shamed, because you, LORD, have helped me, and comforted me.
- American Standard Version (ASV)
- Show me a token for good, That they who hate me may see it, and be put to shame, Because thou, Jehovah, hast helped me, and comforted me.
- Bible in Basic English (BBE)
- Give me a sign for good; so that my haters may see it and be shamed; because you, Lord, have been my help and comfort.
- Darby Translation (DBY)
- Shew me a token for good, that they which hate me may see it, and be ashamed; for thou, Jehovah, hast helped me and comforted me.
- Webster's Bible (WBS)
- Show me a token for good; that they who hate me may see [it] , and be ashamed: because thou, LORD, hast helped me, and comforted me.
- Young's Literal Translation (YLT)
- Do with me a sign for good, And those hating me see and are ashamed, For Thou, O Jehovah, hast helped me, Yea, Thou hast comforted me!
Read in context
- 15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- 16ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- 17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
Cross references
- Psalm 41:10–11 ಕೀರ್ತನೆಗಳು 41:10–11ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು. ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- Judges 6:17 ನ್ಯಾಯಸ್ಥಾಪಕರು 6:17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
- Psalm 71:20–21 ಕೀರ್ತನೆಗಳು 71:20–21ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ. ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
- Psalm 71:9–13 ಕೀರ್ತನೆಗಳು 71:9–13ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ. ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ-- ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ. ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- Micah 7:8–10 ಮೀಕ 7:8–10ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- 1 Corinthians 5:5 1 ಕೊರಿಂಥದವರಿಗೆ 5:5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Psalm 74:9 ಕೀರ್ತನೆಗಳು 74:9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.