Psalms · chapter 86 · verse 2
Psalm 86:2 in Kannada
ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
Nanna praanavannu kaapaadu; naanu parishuddhanu. Nanna devaraada neene, ninnalli bharavasaviduva ninna sevakanannu rakshisu.
Psalm 86:2 in English
- King James Version (KJV)
- Preserve my soul; for I [am] holy: O thou my God, save thy servant that trusteth in thee.
- World English Bible (WEB)
- Preserve my soul, for I am godly. You, my God, save your servant who trusts in you.
- American Standard Version (ASV)
- Preserve my soul; for I am godly: O thou my God, save thy servant that trusteth in thee.
- Bible in Basic English (BBE)
- Keep my soul, for I am true to you; O my God, give salvation to your servant, whose hope is in you.
- Darby Translation (DBY)
- Keep my soul, for I am godly; O thou my God, save thy servant who confideth in thee.
- Webster's Bible (WBS)
- Preserve my soul; for I [am] holy: O thou my God, save thy servant that trusteth in thee.
- Young's Literal Translation (YLT)
- Keep my soul, for I [am] pious, Save Thy servant — who is trusting to Thee, O Thou, my God.
Read in context
- 1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
- 2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
- 3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
- 4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
Cross references
- Psalm 4:3 ಕೀರ್ತನೆಗಳು 4:3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- Psalm 31:1 ಕೀರ್ತನೆಗಳು 31:1ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 18:19 ಕೀರ್ತನೆಗಳು 18:19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
- Psalm 119:94 ಕೀರ್ತನೆಗಳು 119:94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- Psalm 16:1 ಕೀರ್ತನೆಗಳು 16:1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
- Psalm 31:14 ಕೀರ್ತನೆಗಳು 31:14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- John 10:27–29 ಯೋಹಾನನು 10:27–29ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.