Psalms · chapter 86 · verse 3
Psalm 86:3 in Kannada
ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
O kartane, nannannu karunisu; dinavellaa ninage koogu ttene.
Psalm 86:3 in English
- King James Version (KJV)
- Be merciful unto me, O Lord: for I cry unto thee daily.
- World English Bible (WEB)
- Be merciful to me, Lord, for I call to you all day long.
- American Standard Version (ASV)
- Be merciful unto me, O Lord; For unto thee do I cry all the day long.
- Bible in Basic English (BBE)
- Have mercy on me, O Lord; for my cry goes up to you all the day.
- Darby Translation (DBY)
- Be gracious unto me, O Lord; for unto thee do I call all the day.
- Webster's Bible (WBS)
- Be merciful to me, O LORD: for I cry to thee daily.
- Young's Literal Translation (YLT)
- Favour me, O Lord, for to Thee I call all the day.
Read in context
- 1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
- 2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
- 3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
- 4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
Cross references
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 88:9 ಕೀರ್ತನೆಗಳು 88:9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Psalm 25:5 ಕೀರ್ತನೆಗಳು 25:5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Psalm 55:17 ಕೀರ್ತನೆಗಳು 55:17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Psalm 56:1 ಕೀರ್ತನೆಗಳು 56:1ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- Luke 11:8–13 ಲೂಕನು 11:8–13ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು. ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?