Psalms · chapter 86 · verse 6
Psalm 86:6 in Kannada
ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
O kartane, nanna praarthanege kivigodu; nanna vijnyaapanegala svaravannu aalaisu.
Psalm 86:6 in English
- King James Version (KJV)
- Give ear, O LORD, unto my prayer; and attend to the voice of my supplications.
- World English Bible (WEB)
- Hear, LORD, my prayer. Listen to the voice of my petitions.
- American Standard Version (ASV)
- Give ear, O Jehovah, unto my prayer; And hearken unto the voice of my supplications.
- Bible in Basic English (BBE)
- O Lord, give ear to my prayer; and take note of the sound of my requests.
- Darby Translation (DBY)
- Give ear, O Jehovah, unto my prayer, and attend to the voice of my supplications.
- Webster's Bible (WBS)
- Give ear, O LORD, to my prayer; and attend to the voice of my supplications.
- Young's Literal Translation (YLT)
- Hear, O Jehovah, my prayer, And attend to the voice of my supplications.
Read in context
- 4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- 6ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
- 7ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
- 8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
Cross references
- Psalm 5:1–2 ಕೀರ್ತನೆಗಳು 5:1–2ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- Psalm 17:1 ಕೀರ್ತನೆಗಳು 17:1ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
- Psalm 55:1 ಕೀರ್ತನೆಗಳು 55:1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- Psalm 130:2 ಕೀರ್ತನೆಗಳು 130:2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.